ಸದೃಢವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ಮಾರ್ಗಗಳು ಯಾವುವು?
HeAltHvsnA
ಸದೃಢವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ಮಾರ್ಗಗಳು ಯಾವುವು ಎಂಬುದನ್ನು ಈ ವೀಡಿಯೋ ಮೂಲಕ ಹೇಳಿದ್ದಾರೆ ಅಂತಾರಾಷ್ಟ್ರೀಯ ಕ್ರೀಡಾಪಟು ಹಾಗೂ ತರಬೇತುದಾರರಾಗಿರುವ ಸತ್ಯನಾರಾಯಣ ಅವರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 98863 94718