ಕೂದಲು ಉದುರುವುದನ್ನು ತಡೆಯಲು ನೈಸರ್ಗಿಕ ದಾರಿಗಳು ಹಲವಾರು. ವಿವಿಧ ರೀತಿಯ ತೈಲ, ಶ್ಯಾಂಪೂಗಳನ್ನು ಪ್ರಯತ್ನಿಸಿದ ಮೇಲೂ ಕೂದಲು ಉದುರುವುದು ನಿಂತಿಲ್ಲ ಎಂಬುದು ಹಲವರ ದೂರು. ಇದು ಸಹಜವೇ. ಏಕೆಂದರೆ ಕೂದಲು ಉದುರಬಾರದು ಎಂದರೆ, ಕೂದಲಿನ ಬುಡ ಶಕ್ತಿಯುತವಾಗಿರಬೇಕು. ಅದಕ್ಕೆ ಬೇಕಾದ ಪೋಷಕಾಂಶಗಳನ್ನು ನಾವು
ಬೇಸಿಗೆ ಬಿಸಿಲಿನ ತಾಪ ಹಾಗೂ ದೇಹ ಶಾಂತ ಮಾಡುವ ಪಾನಕ. ಆ್ಯಕ್ಟರ್‍ನ ಲೇಖನಿಯಿಂದ ಕೋಸಂಬರಿ ಹಾಗೂ ಪಚಡಿಗಳು. ಏಪ್ರಿಲ್ 2 ರಂದು ಶ್ರೀರಾಮ ನವಮಿ. ಈ ಕಾಲದಲ್ಲಿ ಬೇಸಿಗೆಯ ಬಿಸಿಲಿನ ತಾಪದಿಂದ ರಕ್ಷಣೆಗಾಗಿ ಬೇಲದ ಹಣ್ಣಿನ ಪಾನಕ ಕುಡಿಯಬೇಕು. ಮೈಯೊಳಗಿನ ನೀರು
ಎಸಿಡಿಟಿ ಮತ್ತು ಎದೆಯುರಿ ಎಂದು ಹಗುರವಾಗಿ ಭಾವಿಸುವ ಜನರೇ ಹೆಚ್ಚು. ಸರಿಯಾದ ಚಿಕಿತ್ಸೆ ಮತ್ತು ಜೀವನ ವಿಧಾನಗಳ ಮೂಲಕ ನಿಭಾಯಿಸದಿದ್ದರೆ ನಾವೆಲ್ಲ ಗ್ಯಾಸ್ಟ್ರಿಕ್ ಅಲ್ಸರ್ ಎಂದು ಕರೆಯುವ ಜಠರದ ಹುಣ್ಣು ಮತ್ತು ಇನ್ನೂ ಅನೇಕ ಜೀರ್ಣಾಂಗ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಮಾನವನ
ಬೇಸಿಗೆಯಲ್ಲಿ ಆರೋಗ್ಯ ಸಮಸ್ಯೆಗಳು ಸಾಕಷ್ಟು ಬರಬಹುದು. ಎಷ್ಟೋ ಜನ ಸುಸ್ತು, ದೌರ್ಬಲ್ಯಗಳನ್ನು ಅನುಭವಿಸುತ್ತಾರೆ. ಸಾಧ್ಯವಾದಷ್ಟೂ ತಂಪು ಗುಣ ಹೊಂದಿದ ಆಹಾರದ್ರವ್ಯಗಳು ಮತ್ತು ದ್ರವ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ಬೇಸಿಗೆಯಲ್ಲಿ ನಾವು ಪಾಲಿಸಬೇಕಾದ ಕೆಲವು ನಿಯಮಗಳು ಮತ್ತು ಬೇಸಿಗೆಯ ಬೇಗೆಯನ್ನು ನಿವಾರಿಸಬಲ್ಲ ಕೆಲವು
ಕುಂಬಳಕಾಯಿ ಮತ್ತು ಅದರ ಬೀಜಗಳು ಅಂದ್ರೆ ಸುಮ್ನೆ ಅಲ್ಲ- ಪೋಷಕಾಂಶಗಳ ಭಂಡಾರವೇ ಇದರಲ್ಲಿದೆ. ಕುಂಬಳಕಾಯಿ ಮತ್ತು ಅದರ ಬೀಜಗಳು ತುಂಬಾ ಸ್ವಾದಿಷ್ಟ ಮತ್ತು ಆರೋಗ್ಯಕರ. ಕುಂಬಳಕಾಯಿ ಬೀಜಗಳು ಎರಡು ರೀತಿಯ ಕಾಯಿಗಳಿಂದ ಲಭಿಸುತ್ತವೆ. ಬೂದುಕುಂಬಳಕಾಯಿ ಮತ್ತು ಸಿಹಿ ಕುಂಬಳಕಾಯಿ. ಈ ಎರಡೂ
ಕರುಳಿನ ಅಲ್ಸರ್ ಗೆ ಮುಖ್ಯ ಕಾರಣ ಹೊಟ್ಟೆಯಲ್ಲಿನ ಆಮ್ಲಿಯತೆ. ನೀರು, ಹಣ್ಣಿನ ಜ್ಯೂಸುಗಳನ್ನು, ತರಕಾರಿಯ ಜ್ಯೂಸುಗಳು, ಏಳನೀರು, ಮಜ್ಜಿಗೆ ಇತ್ಯಾದಿ ದ್ರವ ರೂಪದ ಆಹಾರವನ್ನು ಸೇವಿಸಬೇಕು. ನಾವು ಹೆಚ್ಚು ಕಠೋರವಾದಂತಹ [ಕರುಳಿಗೆ ಕಠೋರವಾದಂತಹ] ಆಹಾರವನ್ನು ತೆಗೆದುಕೊಳ್ಳುವುದರಿಂದ ಅದು ಅಲ್ಲಿ ಇನ್ನಷ್ಟು ಗಾಯವಾಗುತ್ತದೆ,