ಗರ್ಭಿಣಿಯರು ಯೋಗ ಮಾಡಬಹುದೇ?- ಇದು ಪ್ರತಿಯೊಬ್ಬರಿಗೂ ಇರುವ ಅನುಮಾನಗಳಲ್ಲಿ ಒಂದು. ಸುಲಭ ಹೆರಿಗೆಗಾಗಿ ಯೋಗ ಅತ್ಯಂತ ಪರಿಣಾಮಕಾರಿ ವಿಧಾನ ಎಂಬುದನ್ನು ವೈದ್ಯರು ಮತ್ತು ಪ್ರಸೂತಿ ತಜ್ಞರು ಗುರುತಿಸಿದ್ದಾರೆ. ಆದರೆ, ಮೊದಲ ಮೂರು ತಿಂಗಳ ಅವಧಿಯಲ್ಲಿ ಯೋಗಾಸನ ಮಾಡುವಾಗ ಎಚ್ಚರ ವಹಿಸಬೇಕು. ಗರ್ಭಧಾರಣೆಯು ಮಹಿಳೆಯ
ರಕ್ತಹೀನತೆ ನಾನಾ ವ್ಯಾಧಿಗಳಿಗೆ ಕಾರಣ. ಕಬ್ಬಿಣಾಂಶ ಹೆಚ್ಚಾಗಿರುವಂತಹ ಆಹಾರ ಪದಾರ್ಥಗಳ ಸೇವನೆಯಿಂದ ರಕ್ತಹೀನತೆ ದೂರಮಾಡಬಹುದು. ಕಬ್ಬಿಣಾಂಶ ಅಧಿಕವಾಗಿರುವ ಹಸಿರು ತರಕಾರಿ, ಸೊಪ್ಪು, ನುಗ್ಗೆ ಸೊಪ್ಪು, ಬಾಳೆಹಣ್ಣು, ಸೇಬು, ಹಾಲು, ಒ ಣಹಣ್ಣು, ನೆಲಗಡಲೆ, ಕರಿಎಳ್ಳು, ಜೇನು, ದ್ವಿದಳ ಧಾನ್ಯ ಸೇವನೆ ಸೂಕ್ತ.
ನೀವು ನಿದ್ರಾಹೀನತೆಯಿಂದ ಬಳಲುತ್ತಿದ್ದೀರಾ? ಅನೇಕ ಮಹಿಳೆಯರನ್ನು ಈ ಸಮಸ್ಯೆ ಕಾಡುತ್ತಿದೆ. ಋತುಚಕ್ರ ಮತ್ತು ಗರ್ಭಧಾರಣೆ ವನಿತೆಯರ ವಿಶಿಷ್ಟ ಗುಣಲಕ್ಷಣ. ಈ ಬದಲಾವಣೆಯೊಂದಿಗೆ, ಕುಟುಂಬ ನಿರ್ವಹಣೆ ಮತ್ತು ಕೆಲಸ-ಕಾರ್ಯಗಳ ಒತ್ತಡದಿಂದಾಗಿ ಮಹಿಳೆಯರ ಆರೋಗ್ಯ ಮತ್ತು ನಿದ್ರೆಯ ಮೇಲೆ ಪರಿಣಾಮ ಉಂಟಾಗಬಹುದು. ನಿದ್ರಾಹೀನತೆಗೆ ಅನೇಕ
ಬಂಜೆತನ ನಿವಾರಣೆಗೆ ಆಯುರ್ವೇದ ಚಿಕಿತ್ಸೆಗಳು ಬಹಳ ಸಹಾಯಕವಾಗಿದೆ. ಮುಚ್ಚಿಕೊಂಡ ನಾಳಗಳಿಂದಾಗಿ ಗರ್ಭ ಧರಿಸಲು ಸಾಧ್ಯವಾಗದ ಮಹಿಳೆಯರಲ್ಲಿ ನಾಳಗಳನ್ನು ಹೊರಹಾಕುವ ಪರಿಣಿತ ಚಿಕಿತ್ಸೆಯೊಂದಿಗೆ ತಾಯ್ತನದ ಆನಂದದ ಅನುಭವ ಹೊಂದುವ ಉತ್ತಮ ಅವಕಾಶವಿದೆ. ಬಂಜೆತನಕ್ಕೆ ಅನೇಕ ಕಾರಣಗಳಲ್ಲಿ ಟ್ಯೂಬಲ್ ಫ್ಯಾಕ್ಟರ್ ಅಥವಾ ನಾಳದ ಸಂಗತಿ
ಮಹಿಳಾ ಆರೋಗ್ಯ ಸಮಸ್ಯೆಗಳು ಅಭಿವೃದ್ದಿ ಹೊಂದುತ್ತಿರುವ ಮತ್ತು ಪ್ರಗತಿ ಹೊಂದಿದ ರಾಷ್ಟ್ರಗಳಲ್ಲಿ ಒಂದು ಪ್ರಮುಖ ಸಾರ್ವಜನಿಕ ಆರೋಗ್ಯ ಆತಂಕವಾಗಿದೆ. ಹೀಗಾಗಿ ಇಂತಹ ರೋಗ ಸ್ಥಿತಿಗಳ ಬಗ್ಗೆ ಹಾಗೂ ಅವುಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಗಳ ತಿಳಿದುಕೊಳ್ಳುವುದು ತುಂಬಾ ಮುಖ್ಯ. ಸ್ತ್ರೀರೋಗ ಶಾಸ್ತ್ರವು ಮಹಿಳೆಯರ
ಕೇರ್‌ಲೆಸ್ ಆದ್ರೆ ಹೇರ್‌ಲೆಸ್. ತಲೆ ಕೂದಲಿನ ಉತ್ತಮ ಬೆಳವಣಿಗೆ ಮತ್ತು ಸೌಂದರ್ಯ ವರ್ಧನೆಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿ ಸ್ವಚ್ಚವಾಗಿ ತೊಳೆಯುವುದು ಎಷ್ಟು ಮುಖ್ಯವೋ , ಉತ್ತಮ ಆಹಾರ ಸೇವನೆ ಮತ್ತು ಮಾನಸಿಕ ಆರೋಗ್ಯವೂ ಅಷ್ಟೇ ಪ್ರಮುಖ ಪಾತ್ರ ವಹಿಸುತ್ತದೆ. ಕೇರ್‍ಲೆಸ್
ಮೆನೊಪಾಸ್ ಅಥವಾ ಮುಟ್ಟು ಕೊನೆಗೊಳ್ಳುವಿಕೆ ಮಹಿಳೆಯರ ಜೀವನದ ನೈಸರ್ಗಿಕ ಕ್ರಿಯೆ. ಇದು ಕಾಯಿಲೆಯಲ್ಲ. ಹೆಂಗಸರಿಗೆ ವಯಸ್ಸಾದಂತೆಲ್ಲ ನಿರೀಕ್ಷೆಯಂತೆ ನಿಧಾನವಾಗುತ್ತಾ ಅಂತಿಮವಾಗಿ ಮುಟ್ಟು ಕೊನೆಗೊಳ್ಳುತ್ತದೆ. ಇದು ಸಾಮಾನ್ಯ ಸಂಗತಿ. ಅನಾರೋಗ್ಯದ ಲಕ್ಷಣವಲ್ಲ. ಹಾರ್ಮೋನುಗಳ ಅಸಮತೋಲನ ಅಥವಾ ದೋಷಪೂರಿತ ಆಹಾರ ಸೇವನೆ ಅಭ್ಯಾಸಗಳು, ಒತ್ತಡ,
ಮಧ್ಯಮ ವಯಸ್ಸಿನ ಮಹಿಳೆಗೆ ಬೊಜ್ಜು ಬರುವುದೇಕೆ? ತಮ್ಮ ಚಟುವಟಿಕೆಗಳಿಗೆ ತಕ್ಕಂತೆ ಆಹಾರ ಸೇವನೆಯಲ್ಲಿ ಮಾರ್ಪಾಡನ್ನು ಮಹಿಳೆಯರು ಸಾಮಾನ್ಯವಾಗಿ ಮಾಡುವದಿಲ್ಲವಾದ್ದರಿಂದ ತಮಗೆ ಅರಿವಿಲ್ಲದಂತೆ ಬೊಜ್ಜಿನ ಬೆಳೆವಣಿಗೆಯತ್ತ ಹೆಜ್ಜೆ ಹಾಕುತ್ತಾರೆ. ಮಹಿಳೆ ಮಧ್ಯಮ ವಯಸ್ಸಿಗೆ ಹೆಜ್ಜೆ ಇಟ್ಟಾಗ ಬೊಜ್ಜು ಬರಲು ಪ್ರಾರಂಭವಾಗುತ್ತದೆ. ಮಹಿಳೆಯ 40-50
ಬಂಜೆತನ ಗಂಡಸರ, ಹೆಂಗಸರ ಅಥವಾ ಇಬ್ಬರಲ್ಲೂ ತೊಂದರೆಯಿರುವ ಕಾರಣದಿಂದ ಕಂಡು ಬರಬಹುದು. ದಂಪತಿಗಳು ಒಂದು ವರ್ಷಗಳ ಕಾಲ ಯಾವುದೇ ಗರ್ಭ ನಿರೋಧಕಗಳನ್ನು ಉಪಯೋಗಿಸದೆ ಲೈಂಗಿಕ ಕ್ರಿಯೆ ನಡೆಸಿಯೂ ಮಕ್ಕಳಾಗದೇ ಇದ್ದಲ್ಲಿ ಅದನ್ನು ಬಂಜೆತನ ಎನ್ನಲಾಗುತ್ತದೆ. ಒಟ್ಟು ಸರಾಸರಿ 15 ಶೇಕಡಾ ದಂಪತಿಗಳಲ್ಲಿ