ಬೆಂಗಳೂರು: ಕೊರೋನಾದಿಂದಾಗಿ ಲಾಕ್ ಡೌನ್ ಆದ ಪರಿಣಾಮ ಕೇವಲ ಜನ ಜೀವನದ ಮೇಲಷ್ಟೇ ಅಲ್ಲ ಪ್ರಾಣಿ, ಪಕ್ಷಿಗಳ ಮೇಲೆಯೂ ಅತೀವ ಪರಿಣಾಮ ಆಗುತ್ತಿರುವ ಪ್ರಕರಣಗಳು ಈಗಾಗಲೇ ದಾಖಲಾಗುತ್ತಲೇ ಇವೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯು ನಗರದ ಕೆಲ
ಮಂಗಳೂರು: ದಂತ ವೈದ್ಯರು ಹೆಚ್ಚು ಸಮಾಜಮುಖಿಗಳಾಗಬೇಕು. ದಂತ ವೈದ್ಯರು ಬರೀ ದಂತ ಚಿಕಿತ್ಸೆಗೆ ಸೀಮಿತವಾಗಬಾರದು. ಜನ ಸಾಮಾನ್ಯರಿಗೆ ದಂತ ರೋಗಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ವೈದ್ಯಕೀಯ ಸಾಹಿತ್ಯದಲ್ಲಿಯೂ ವೈದ್ಯರು ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಬರವಣಿಗೆ ಮೂಲಕ ಜನಸಾಮಾನ್ಯರಲ್ಲಿ ಹುದುಗಿರುವ
ಮುನಿಯಾಲು ಆಯುರ್ವೇದ ಸಂಸ್ಥೆಯ ಕ್ಯಾನ್ಸರ್ ಔಷಧಿ ಹಾಗೂ ಚಿಕಿತ್ಸಾ ಕ್ರಮಕ್ಕೆ ಅಮೆರಿಕಾದ ಪೇಟೆಂಟ್ ದೊರೆತಿದೆ. ಮುಂದಿನ ಇಪ್ಪತ್ತು ವರ್ಷಗಳ ಅವಧಿಗೆ ಸಲ್ಲುವ ಈ ಪೇಟೆಂಟ್ ಆಯುರ್ವೇದ ಇತಿಹಾಸದಲ್ಲಿ ಅಮೆರಿಕಾದಿಂದ ದೊರೆತ ಒಂದು ಅಪರೂಪದ ಮನ್ನಣೆ. ಮಣಿಪಾಲ: ಮುನಿಯಾಲು ಆಯುರ್ವೇದ ಸಂಸ್ಥೆಯ ಅಧ್ಯಕ್ಷ
ಬೆಂಗಳೂರು : ಆರೋಗ್ಯ ವಿಜ್ಞಾನ ಪ್ರವರ್ತಕ ಉದ್ಯಮದಲ್ಲಿ ಜಾಗತಿಕ ಅಗ್ರಗಣ್ಯ ಸಂಸ್ಥೆಯಾದ ಸಮಿ-ಸಬಿನ್ಸಾ ಗ್ರೂಪ್ ಸೌಂದರ್ಯ, ಸ್ವಾಸ್ಥ್ಯ ಮತ್ತು ವೈಯಕ್ತಿಕ ಕಾಳಜಿ ವಿಭಾಗಗಳಲ್ಲಿ, ತನ್ನ 3 ನೇ ಆವೃತ್ತಿಯಲ್ಲಿ ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ಅಸ್ಸೋಚಮ್)
ಬೆಂಗಳೂರು: ಪೌರಕಾರ್ಮಿಕರಿಗಾಗಿ ಕ್ಯಾನ್ಸರ್ ಸ್ಕ್ರೀನಿಂಗ್ & ವಾಕಥಾನ್ಕ್ಯಾ. ನ್ಸರ್ ರೋಗಗಳ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಂಕಲ್ಪ ಚೇಸ್‍ಕ್ಯಾನ್ಸರ್ ಫೌಂಡೇಶನ್ ಮತ್ತು ಜವಾಹರ್ ನವೋದಯ ವಿದ್ಯಾಲಯ ಅಲುಮಿನಿ ಅಸೋಸಿಯೇಷನ್, ಬಿಆರ್ ಲೈಫ್ ಎಸ್ಎಸ್ಎನ್ಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್‍ನ ಬಿಬಿಎಂಪಿ ಕಚೇರಿಯಲ್ಲಿ
ಬೆಂಗಳೂರು: ಜೊಯಾನ್‍ನಿಂದ ತುರ್ತು ಆಂಬುಲೆನ್ಸ್ ಸೇವೆ ಆರಂಭ. ಅಪಘಾತ ಸೇರಿದಂತೆ ಅನಾರೋಗ್ಯ ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ಸೇವೆ ಮಹತ್ವದ ಪಾತ್ರವಹಿಸುತ್ತದೆ ಎಂದು ಹೇಳಿದ ಬಿಬಿಎಂಪಿ ಸದಸ್ಯ ಪದ್ಮನಾಭರೆಡ್ಡಿ, ಆಂಬುಲೆನ್ಸ್ ಸಂಚಾರಕ್ಕೆ ಜಿರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವಂತಹ ಸ್ಥಿತಿ ನಿರ್ಮಾಣವಾಗಬೇಕು ಎಂದು ಪ್ರತಿಪಾದಿಸಿದರು.
ಬೆಂಗಳೂರು: ಕ್ಯಾನ್ಸರ್ ರೋಗಗಳ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಂಕಲ್ಪಚೇಸ್‌ಕ್ಯಾನ್ಸರ್ ಫೌಂಡೇಶನ್ ಮತ್ತುಜವಾಹರ್ ನವೋದಯ ವಿದ್ಯಾಲಯ ಅಲುಮಿನಿ ಅಸೋಸಿಯೇ?ನ್, ಬಿಆರ್ ಲೈಫ್ ಎಸ್ಎಸ್ಎನ್ಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಬೆಂಗಳೂರಿನ ಕಾರ್ಪೊರೇ?ನ್ ಸರ್ಕಲ್‌ನ ಬಿಬಿಎಂಪಿ ಕಚೇರಿಯಲ್ಲಿ ವಾಕಥಾನ್ ಕ್ಯಾನ್‌ವಾಲ್ಕ್ 2020 ಆಯೋಜಿಸಿತ್ತು. ಉಪ ಮುಖ್ಯಮಂತ್ರಿ ಡಾ.
ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ದಿನಾಂಕ 11.11.209 ರಿಂದ 16.11.2019 ರವರೆಗೆ ಪೂರ್ವಾಹ್ನ 10.00 ರಿಂದ ಅಪರಾಹ್ನ 4.00 ರವರೆಗೆ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ವತಿಯಿಂದ ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆಯ