ಮುನಿಯಾಲು ಆಯುರ್ವೇದ ಆಸ್ವತ್ರೆ ಮತ್ತು ಕಾಲೇಜು ಇದರ ಪಂಚಕರ್ಮ ವಿಭಾಗದಿಂದ ಆರು ತಿಂಗಳ ಉಚಿತ ಪಂಚಕರ್ಮ ಥೆರಪಿಸ್ಟ್ ಕೋರ್ಸ್ ತರಬೇತಿಗೆ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಆಸಕ್ತ ಯುವಕ / ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 16 ವರ್ಷ ಮೇಲ್ಪಟ್ಟವರಾಗಿರಬೇಕು. ತರಬೇತಿ
ಪ್ರತಿವರ್ಷ ಧನ್ವಂತರಿ ಜಯಂತಿಯನ್ನು ರಾಷ್ಟ್ರೀಯ ಆಯುರ್ವೇದ ದಿನವಾಗಿ ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ಆಯುರ್ವೇದ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆಸಲ್ಲಿಸಿರುವ ಗಣ್ಯವರೇಣ್ಯರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಲು ಆಯುರ್ವೇದ ಕ್ಷೇತ್ರದಲ್ಲಿ ಪ್ರತಿಷ್ಠಿತ ಸಂಸ್ಥೆಯಾಗಿರುವ ಪ್ರಶಾಂತಿ ಆಯುರ್ವೆದಿಕ್ ಸೆಂಟರ್ ನಿರ್ಧರಿಸಿದೆ. ಐದೂ ಪ್ರಶಸ್ತಿಗಳನ್ನು ಈ ವರ್ಷದಿಂದ
ವಿಶ್ವಾದ್ಯಂತ ಸೆಪ್ಟೆಂಬರ್ 29ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಬೆಂಗಳೂರಿನಲ್ಲಿ ಖ್ಯಾತ ಹಿರಿಯ ಹೃದ್ರೋಗ ತಜ್ಞ ಡಾ.ಮಹಂತೇಶ್ ಚರಂತಿಮಠ ಅವರ ನೇತೃತ್ವದಲ್ಲಿ ತಥಾಗತ್ ಹಾರ್ಟ್ ಕೇರ್ ಸೆಂಟರ್ ನಡೆಗೆ ಜಾಥಾ-ಮ್ಯಾರಥಾನ್ ಆಯೋಜಿಸಿದೆ. ಈ ಕೇಂದ್ರದಿಂದ ಪ್ರತಿವರ್ಷ ಹೃದ್ರೋಗ ತಡೆಗಟ್ಟುವಿಕೆ
ಬೆಂಗಳೂರು: ವಿದ್ಯಾರ್ಥಿಗಳು ಭವಿಷ್ಯದ ರಾಯಭಾರಿಗಳು .ಒಂದು ಬಾರಿ ಮಾದಕ ವ್ಯಸನಕ್ಕೆ ತುತ್ತಾದರೆ ಅದರಿಂದ ಹೊಬರುವುದು ಕಷ್ಟ, ಸಮಾಜದ ಜನರಿಗೆ ಜಾಗೃತಿ ಮೂಡಿಸಿ ಮಾದಕವ್ಯಸನದಂತಹ ತೊಡಕುಗಳನ್ನು ನಿರ್ಮೂಲನೆ ಮಾಡುವುದು ವಿದ್ಯಾರ್ಥಿಗಳ ಜವಾಬ್ಧಾರಿ ಎಂದು ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆಯ ನಿರ್ದೇಶಕ ಡಾ.ವೀರೇಂದ್ರ ಮಿಶ್ರಾ
ಬೆಂಗಳೂರು: ಡಾಲ್ವಕೋಟ್ ವೂಂಡ್ ಕೇರ್ (ಡಿಡಬ್ಲ್ಯುಸಿ) ಒಂದು ವಿಶಿಷ್ಟ ಹಾಗೂ ಅಪರೂಪದ ಗಾಯ ಸುರಕ್ಷಾ ಕೇಂದ್ರವಾಗಿದ್ದು, ತನ್ನ ಮೊಟ್ಟ ಮೊದಲ ಪರಿಪೂರ್ಣ ಗಾಯಗೊಂಡವರ ಚಿಕಿತ್ಸಾ ಕೇಂದ್ರವನ್ನು ಬೆಂಗಳೂರಿನ ವೈಟ್‍ಫೀಲ್ಡ್‍ನಲ್ಲಿರುವ ವೈದೇಹಿ ಕ್ಯಾಂಪಸ್‍ನಲ್ಲಿ ಆರಂಭಿಸಿದೆ. ಡಿಡಬ್ಲ್ಯುಸಿ ಸ್ಥಾಪನೆಯು ಅಮೆರಿಕಾದ ಟೆಕ್ಸಾಸ್ ನಗರದ ಡಲ್ಲಾಸ್‍ನ
ಡಾ. ರಮಾಸ್ ಟೆಸ್ಟ್ ಟ್ಯೂಬ್ ಬೇಬಿ ಸೆಂಟರ್‍ಗೆ 6 ನೇ ವಾರ್ಷಿಕೋತ್ಸವ ಸಂಭ್ರಮ ಬೆಂಗಳೂರು: ತಾಯ್ತತನದ ಕನಸು ಕಾಣುತ್ತಿರುವ ಸ್ತ್ರೀಯರಲ್ಲಿ ಬಂಜೆತನ ಸಮಸ್ಯೆ ಎದುರಾದರೆ ಮಾನಸಿಕ ಸಮತೋಲನ ಕಳೆದುಕೊಳ್ಳುವುದಲ್ಲದೆ, ಬದುಕಿನಲ್ಲಿ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಡಾ. ರಮಾಸ್ ಟೆಸ್ಟ್‍ಟ್ಯೂಬ್
ಬೆಂಗಳೂರು : ಶ್ರೀ ಕಲಾ ಸುಧಾ ತೆಲುಗು ಅಸೋಸಿಯೇಷನ್ ವೈದೇಹಿ ಗ್ರೂಪ್ ಸಂಸ್ಥೆಗಳ ನಿರ್ದೇಶಕಿ ಡಿ.ಎ. ಕಲ್ಪಜ ಅವರಿಗೆ ಮಹಿಳಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಚೆನ್ನೈ ಮೂಲದ ಪ್ರತಿಷ್ಠಿತ ಶ್ರೀ ಕಲಾ ಸುಧಾ ತೆಲುಗು ಅಸೋಸಿಯೇಷನ್ ಸಂಸ್ಥೆಯು ಪ್ರತಿ ವರ್ಷ
ಬೆಂಗಳೂರು : ಆಯುಷ್ ಆರೋಗ್ಯ ಫೌಂಡೇಷನ್, ಕರ್ನಾಟಕದ ಅತ್ಯಂತ ಜನಪ್ರಿಯ ಆರೋಗ್ಯ ಮಾಸಪತ್ರಿಕೆ ‘ವೈದ್ಯಲೋಕ’ ಸಹಯೋಗದೊಂದಿಗೆ ಇದೀಗ ಆರೋಗ್ಯದ ಬಗ್ಗೆ ಜನ ಜಾಗೃತಿ ಮೂಡಿಸಲು ಮೊದಲ ಬಾರಿಗೆ ರಾಜ್ಯ ಮಟ್ಟದ ಆರೋಗ್ಯ ಕವನ ಮತ್ತು ಕಥಾ ಸ್ಪರ್ಧೆ ಏರ್ಪಡಿಸಿದೆ. ವೈದ್ಯರು, ವೈದ್ಯಕೀಯ
ಬೆಂಗಳೂರು: ನಿದ್ದೆಯ ಅಸ್ವಸ್ಥತೆಗಳು ಜಗತ್ತಿನಾದ್ಯಂತ ಗಣನೀಯ ಪ್ರಮಾಣದ ಜನರ ಮೇಲೆ ಪರಿಣಾಮ ಬೀರುತ್ತಿವೆ.ದುರಾದೃಷ್ಠವಶಾತ್, ಬಹುತೇಕ ಅಸ್ವಸ್ಥತೆಗಳು ಗುರತಿಸಲ್ಪಡದೇ ಮತ್ತು ಚಿಕಿತ್ಸಾ ಪದ್ಧತಿಯಲ್ಲಿ ಚಿಕಿತ್ಸೆ ಇಲ್ಲದೇ ಹೋಗುತ್ತಿವೆ. ಆದಾಗ್ಯೂ, ಒಂದು ಉತ್ತಮ ನಿದ್ದೆಯು ಆರೋಗ್ಯಕ್ಕೆ ಅಗತ್ಯವಾಗಿದೆ. ಬಹುಮುಖ್ಯವಾಗಿ, ಇತ್ತೀಚಿನ ಅಂಕಿಅಂಶಗಳ ಪ್ರಕಾರ ಅಭಿವೃದ್ಧಿ