Health Vision

April-world-health-day-

ಏಪ್ರಿಲ್ ಬಿಸಿಲಿನಲ್ಲಿ ನಾವು ಯೋಚಿಸಲೇಬೇಕಾದ ಆರೋಗ್ಯ ರಕ್ಷಣಾ ದಿನಗಳು

ಅಂಧತ್ವ ತಡೆ ಸಪ್ತಾಹ ಏಪ್ರಿಲ್ ಬಿಸಿಲು ಏರುತ್ತಿದೆ. ಬೆವರುತ್ತಾ ಕುಳಿತು ಯೋಚಿಸುತ್ತ ಹುಡುಕಿದಾಗ, ಏಪ್ರಿಲ್ ತಿಂಗಳಿನಲ್ಲಿ ವಿಶ್ವದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಆಚರಿಸಲಾಗುವ ಅನೇಕ ದಿನಾಚರಣೆಗಳ ಬಗ್ಗೆ ತಿಳಿದು ಬಂತು. ಈ ದಿನಾಚರಣೆಗಳಲ್ಲಿ ಜನರ ಆರೋಗ್ಯ, ಪ್ರಕೃತಿ- ಪರಿಸರ, ಪ್ರಾಣಿಗಳು ಹೀಗೆ ವಿಂಗಡಣೆ ಮಾಡಬಹುದು. ಏಪ್ರಿಲ್ 1 ರಿಂದ ಅಂಧತ್ವ ತಡೆಯುವ ವಿಶ್ವ ಸಪ್ತಾಹವಿದೆ. ಕಣ್ಣುಗಳ ಮೂಲಕವೇ ಅತಿ ಬೇಗ ವಿವರವಾದ ಪ್ರಪಂಚ ಜ್ಞಾನ ನಮಗೆ ದೊರಕುತ್ತದೆ. ವಸ್ತುಗಳನ್ನು ಹಾಗೂ ಜೀವಿಗಳನ್ನು ನೋಡಲು, ಅನುಭವಿಸಲು, ನೆನಪಿಸಿಕೊಳ್ಳಲು, ದೃಷ್ಟಿ ಬಹಳ […]

Read More

ಹೃದಯಕ್ಕೆ ಬೇಡ ಅನಗತ್ಯ ಒತ್ತಡ

ಹೃದಯ ಕಾಯಿಲೆಗಳಿಗೆ ಪ್ರಮುಕ ಗಂಡಾಂತರಕಾರಿ ಅಂಶವೆಂದರೆ ಕೆಲಸಕ್ಕೆ ಸಂಬಂಧಿಸಿದ ಒತ್ತಡ. ಇದನ್ನು ಹೇಗೆ ಪರಿಣಾಮಕಾರಿಯಾಗಿ ನಿಭಾಯಿಸಬೇಕು ಮತ್ತು ನಿಮ್ಮ ಹೃದಯವನ್ನು ಹೇಗೆ ರಕ್ಷಿಸಬೇಕು ಎಂಬ ಬಗ್ಗೆ ಇಲ್ಲಿ ಅಮೂಲ್ಯ ಸಲಹೆಗಳನ್ನು ನೀಡಲಾಗಿದೆ. ಇಂದಿನ ಆಧುನಿಕ ಜೀವನ ಶೈಲಿ ಮತ್ತು ಜಂಜಾಟದ ಬದುಕಿನಲ್ಲಿ ಕೆಲಸ ಕಾರ್ಯಗಳಿಗೆ ಸಂಬಂಧಿಸಿದ ಒತ್ತಡ ಸಾಮಾನ್ಯ. ಒತ್ತಡ ಹೆಚ್ಚಾದಷ್ಟೂ ಅದು ಹೃದಯ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಕೆಲಸದ ಒತ್ತಡದಿಂದಾಗಿ ವಿಶ್ರಾಂತಿ ಪಡೆಯಲು ನಮಗೆ ಸಮಯವೇ ಲಭಿಸದಂತಾಗುತ್ತದೆ. ನಾವು ಕೆಲಸ ಮಾಡುವ ಸ್ಥಳದಲ್ಲಿನ ಒತ್ತಡ […]

Read More

ಗರ್ಭಿಣಿಯರು ಎಚ್ಚರ! `ಸಕ್ಕರೆ ಕಾಯಿಲೆ’ ಕಾಡೀತು?

ಇತ್ತೀಚೆಗೆ `ಡಯಾಬಿಟಿಸ್’ ಒಂದು ಮಾರಕ ರೋಗವಾಗಿ ಪರಿಗಣಿಸಲ್ಪಡುತ್ತಿದೆ. ಸಕ್ಕರೆ ಕಾಯಿಲೆ, ಮಧುಮೇಹ, ಡಯಾಬಿಟಿಸ್ ಹೀಗೆ ನಾನಾ ಹೆಸರುಗಳಿಂದ ಕರೆಯಲ್ಪಡುವ ಈ ಕಾಯಿಲೆಯಿಂದ ಉಂಟಾಗುವ ತೊಂದರೆಗಳೆಲ್ಲ ಒಂದೇ. ಇಂದಿನ ಬದಲಾಗುತ್ತಿರುವ ಜೀವನ ಶೈಲಿಯಲ್ಲಿ `ಡಯಾಬಿಟಿಸ್’ ಅಬಾಲ ವೃದ್ಧರಿಂದ ಹಿಡಿದು ಎಲ್ಲರಲ್ಲೂ ಸಾಮಾನ್ಯವಾಗಿ ಕಾಡುವಂತಾಗಿ ಬಿಟ್ಟಿದೆ. ಅದರಲ್ಲೂ ಗರ್ಭಿಣಿಯಾಗಿದ್ದಾಗ ಕೆಲವರಲ್ಲಿ ಸಕ್ಕರೆ ಕಾಯಿಲೆ ಬರುತ್ತದೆ. ಹಾಗೆಂದು ಎಲ್ಲ ಗರ್ಭಿಣಿಯರಿಗೂ  ಕಾಡಬೇಕೆಂದಿಲ್ಲ. ಇದು ಚಿಕಿತ್ಸೆಯ ನಂತರ ಹೆಚ್ಚಿನ ಮಂದಿಯಲ್ಲಿ ವಾಸಿಯಾಗುವುದು.  ಈ ಬಗ್ಗೆ ಮುಂಜಾಗ್ರತೆ ವಹಿಸುವುದು ಅವಶ್ಯಕ.ಅಂಡಾಯಶಯದಲ್ಲಿ ಗಂಟು, ಬೊಜ್ಜು ಮತ್ತು […]

Read More

ಹೃದಯ ದಿನ: ತಥಾಗತ್‍ನಿಂದ ಜಾಗೃತಿ ನಡಿಗೆ ಜಾಥಾ

ವಿಶ್ವಾದ್ಯಂತ ಸೆಪ್ಟೆಂಬರ್ 29ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಬೆಂಗಳೂರಿನಲ್ಲಿ ಖ್ಯಾತ ಹಿರಿಯ ಹೃದ್ರೋಗ ತಜ್ಞ ಡಾ.ಮಹಂತೇಶ್ ಚರಂತಿಮಠ ಅವರ ನೇತೃತ್ವದಲ್ಲಿ ತಥಾಗತ್ ಹಾರ್ಟ್ ಕೇರ್ ಸೆಂಟರ್ ನಡೆಗೆ ಜಾಥಾ-ಮ್ಯಾರಥಾನ್ ಆಯೋಜಿಸಿದೆ. ಈ ಕೇಂದ್ರದಿಂದ ಪ್ರತಿವರ್ಷ ಹೃದ್ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಹೃದಯಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದೆ. ಭಾರತದಲ್ಲಿ ಹೆಚ್ಚುತ್ತಿರುವ ತೀವ್ರ ಹೃದಯಾಘಾತ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಲು ಈ ಜಾಥಾ ಹಮ್ಮಿಕೊಳ್ಳಲಾಗಿದೆ. ಯುವ ಜನತೆ, ಮಹಿಳೆಯರು, ಕಾಲೇಜು […]

Read More

ವಿದ್ಯಾರ್ಥಿಗಳು ಭವಿಷ್ಯದ ರಾಯಭಾರಿಗಳು: ಡಾ. ವೀರೇಂದ್ರ ಮಿಶ್ರಾ

 ಬೆಂಗಳೂರು: ವಿದ್ಯಾರ್ಥಿಗಳು ಭವಿಷ್ಯದ ರಾಯಭಾರಿಗಳು .ಒಂದು ಬಾರಿ ಮಾದಕ ವ್ಯಸನಕ್ಕೆ ತುತ್ತಾದರೆ ಅದರಿಂದ ಹೊಬರುವುದು ಕಷ್ಟ, ಸಮಾಜದ ಜನರಿಗೆ ಜಾಗೃತಿ ಮೂಡಿಸಿ ಮಾದಕವ್ಯಸನದಂತಹ ತೊಡಕುಗಳನ್ನು ನಿರ್ಮೂಲನೆ ಮಾಡುವುದು ವಿದ್ಯಾರ್ಥಿಗಳ ಜವಾಬ್ಧಾರಿ ಎಂದು ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆಯ ನಿರ್ದೇಶಕ ಡಾ.ವೀರೇಂದ್ರ ಮಿಶ್ರಾ ಕರೆ ನೀಡಿದರು. ನಗರದ ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಜ್ಯ ಪ್ರಾದೇಶಿಕ ಮತ್ತು ತರಬೇತಿ ಕೇಂದ್ರ ಹಾಗೂ ಪ್ರಾಯೋಜಿತ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವತಿಯಿಂದ ಆಯೋಜಿಸಲಾಗಿದ್ದ, ಮಾದಕ ವಸ್ತುವಿನ ನಿಯಂತ್ರಣ ಕುರಿತ […]

Read More

ಡಾಲ್ವಕೋಟ್ ವೂಂಡ್ ಕೇರ್ (ಡಿಡಬ್ಲುಸಿ)ನಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಗಾಯ ಚಿಕಿತ್ಸಾ ಕೇಂದ್ರ ಆರಂಭ

ಬೆಂಗಳೂರು: ಡಾಲ್ವಕೋಟ್ ವೂಂಡ್ ಕೇರ್ (ಡಿಡಬ್ಲ್ಯುಸಿ) ಒಂದು ವಿಶಿಷ್ಟ ಹಾಗೂ ಅಪರೂಪದ ಗಾಯ ಸುರಕ್ಷಾ ಕೇಂದ್ರವಾಗಿದ್ದು, ತನ್ನ ಮೊಟ್ಟ ಮೊದಲ ಪರಿಪೂರ್ಣ ಗಾಯಗೊಂಡವರ ಚಿಕಿತ್ಸಾ ಕೇಂದ್ರವನ್ನು ಬೆಂಗಳೂರಿನ ವೈಟ್‍ಫೀಲ್ಡ್‍ನಲ್ಲಿರುವ ವೈದೇಹಿ ಕ್ಯಾಂಪಸ್‍ನಲ್ಲಿ ಆರಂಭಿಸಿದೆ. ಡಿಡಬ್ಲ್ಯುಸಿ ಸ್ಥಾಪನೆಯು ಅಮೆರಿಕಾದ ಟೆಕ್ಸಾಸ್ ನಗರದ ಡಲ್ಲಾಸ್‍ನ ಸಾಂಕ್ರಾಮಿಕ ರೋಗಗಳ ಸಲಹೆಗಾರ ಮತ್ತು ಗಾಯಗೊಂಡವರ ಚಿಕಿತ್ಸಾ ತಜ್ಞ ಡಾ. ಮಹೇಶ್ ಕೊಟಪಲ್ಲಿ, ಎಂ.ಡಿ. ಅವರ ಕನಸಿನ ಕೂಸು. ದೀರ್ಘಾವಧಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಆಕ್ರಮಣಶೀಲವಲ್ಲದ ಹಾಗೂ ಪರಿಣಾಮಕಾರಿ ಚಿಕಿತ್ಸೆ ನೀಡುವ ಸದುದ್ದೇಶದೊಂದಿಗೆ ಒಂದು […]

Read More

ಬಂಜೆತನ ಸಮಸ್ಯೆಯಿಂದ ಬದುಕಿನ ನೆಮ್ಮದಿ ಹಾಳು : ಡಾ.ಪಿ.ರಮಾದೇವಿ

ಡಾ. ರಮಾಸ್ ಟೆಸ್ಟ್ ಟ್ಯೂಬ್ ಬೇಬಿ ಸೆಂಟರ್‍ಗೆ 6 ನೇ ವಾರ್ಷಿಕೋತ್ಸವ ಸಂಭ್ರಮ ಬೆಂಗಳೂರು: ತಾಯ್ತತನದ ಕನಸು ಕಾಣುತ್ತಿರುವ ಸ್ತ್ರೀಯರಲ್ಲಿ ಬಂಜೆತನ ಸಮಸ್ಯೆ ಎದುರಾದರೆ ಮಾನಸಿಕ ಸಮತೋಲನ ಕಳೆದುಕೊಳ್ಳುವುದಲ್ಲದೆ, ಬದುಕಿನಲ್ಲಿ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಡಾ. ರಮಾಸ್ ಟೆಸ್ಟ್‍ಟ್ಯೂಬ್ ಬೇಬಿ ಸೆಂಟರ್‍ನ ಸಂಸ್ಥಾಪಕಿ ಮತ್ತು ಐವಿಎಫ್ ತಜ್ಞೆ ಡಾ.ಪಿ.ರಮಾದೇವಿ ಎಚ್ಚರಿಕೆ ನೀಡಿದ್ದಾರೆ. ಅವರು ಇಂದಿರಾನಗರದ ತಮ್ಮ ಶಾಖೆಯ 6ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ, 27 ವರ್ಷಗಳ ಹಿಂದೆ ಹೈದರಾಬಾದ್‍ನಲ್ಲಿ ಡಾ.ರಮಾಸ್ ಇನ್ಸ್‍ಟಿಟ್ಯೂಟ್ ಫಾರ್ ಫರ್ಟಿಲಿಟಿ […]

Read More

ವೈದೇಹಿ ಗ್ರೂಪ್‌ ಸಂಸ್ಥೆಗಳ ನಿರ್ದೇಶಕಿ ಡಿ.ಎ. ಕಲ್ಪಜರಿಗೆ ಮಹಿಳಾ ರತ್ನ ಪ್ರಶಸ್ತಿ

ಬೆಂಗಳೂರು : ಶ್ರೀ ಕಲಾ ಸುಧಾ ತೆಲುಗು ಅಸೋಸಿಯೇಷನ್‌ ವೈದೇಹಿ ಗ್ರೂಪ್‌ ಸಂಸ್ಥೆಗಳ ನಿರ್ದೇಶಕಿ ಡಿ.ಎ. ಕಲ್ಪಜ ಅವರಿಗೆ ಮಹಿಳಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಚೆನ್ನೈ ಮೂಲದ ಪ್ರತಿಷ್ಠಿತ ಶ್ರೀ ಕಲಾ ಸುಧಾ ತೆಲುಗು ಅಸೋಸಿಯೇಷನ್‌ ಸಂಸ್ಥೆಯು ಪ್ರತಿ ವರ್ಷ ವಿವಿಧ ರಂಗಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ತೆಲುಗು ಹೊಸ ವರ್ಷದಂದು ತೆಲುಗು  ಯುಗಾದಿ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಬಾರಿ ಏಪ್ರಿಲ್‌ 7ರಂದು ನಡೆದ ಸಮಾರಂಭದಲ್ಲಿ ಡಿ.ಎ. ಕಲ್ಪಜ ಅವರ ಸಾಧನೆಗಾಗಿ ಮಹಿಳಾ ರತ್ನ ಪ್ರಶ್ತಿ […]

Read More

Back To Top