ಪ್ರತಿಯೊಬ್ಬರಿಗೂ ಉಪಯುಕ್ತ ಯೋಗಾಸನಗಳು ಪ್ರತಿಯೊಬ್ಬರಿಗೂ ಉಪಯುಕ್ತ ಯೋಗಾಸನಗಳು, ಅತೀ ಅವಶ್ಯವಿರುವಂತಹ ನಾಲ್ಕು ಯೋಗ ಆಸನಗಳನ್ನು ಮಾಡುವ ವಿಧಾನವನ್ನು ತೋರಿಸಿಕೊಟ್ಟಿದ್ದಾರೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಶ್ರೀ ಯೋಗ ಮತ್ತು ಸಾಂಸ್ಕೃತಿಕ ಅಕಾಡೆಮಿಯ ಯೋಗಾಭ್ಯಾಸಿಗಳು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:98803 86687 Share this: