ಮಲೇರಿಯ ಮನುಕುಲದ ಬಹುದೊಡ್ಡ ಶತ್ರು. ಮಲೇರಿಯಾ ರೋಗ ಕೇವಲ ಹೆಣ್ಣು ಅನಾಫಿಲಸ್ ಸೊಳ್ಳೆಗಳಿಂದ ಮಾತ್ರ್ರ ಹರಡುತ್ತದೆ.ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೊಳ್ಳೆ ನಿಯಂತ್ರಣ ಮತ್ತು ಸೊಳ್ಳೆಗಳ ನಿರ್ಮೂಲನಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗಿದೆ. ಪ್ರತಿ ವರ್ಷ ಎಪ್ರಿಲ್ 25ರಂದು ವಿಶ್ವದಾದ್ಯಂತ “ವಿಶ್ವ ಮಲೇರಿಯಾ” ದಿನ
ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸುವ ಮತ್ತು ಸಂಖ್ಯೆ ವೃದ್ಧಿಸುವುದನ್ನು ನಿಯಂತ್ರಿಸುವ ಕೆಲಸಕ್ಕೆ ಹೆಚ್ಚು ಒತ್ತು ನೀಡಬೇಕಾದ ತುರ್ತು ಅವಶ್ಯಕತೆ ಇದೆ. ಮಲೇರಿಯಾ, ಆನೆಕಾಲು ರೋಗ, ಡೆಂಘಿ, ಚಿಕೂನ್‍ಗೂನ್ಯ, ಮೆದುಳು ಜ್ವರ ಮುಂತಾದ ಕಾಯಿಲೆಗಳಿಗೆ ಮುನ್ನುಡಿ ಬರೆಯುವ ಕೆಲಸ ಸೊಳ್ಳೆಗಳು ಸದ್ದಿಲ್ಲದೇ ಮಾಡುತ್ತಿರುತ್ತದೆ. ಒಂದು
ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಬಹಳ ಸಾಮಾನ್ಯ. ಮಳೆಗಾಲದಲ್ಲಿ ತೇವಾಂಶದ ಕಾರಣದಿಂದ ಬಹುಬೇಗ ರೋಗಾಣುಗಳು ಉತ್ಪತ್ತಿಯಾಗುತ್ತದೆ. ಸೋಂಕನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮಳೆಗಾಲದಲ್ಲಿ ಬಹಳ ಜಾಗರೂಕರಾಗಿರಬೇಕು. ಮಲೇರಿಯಾ: ಮಳೆಗಾಲದಲಿ ಹೆಚ್ಚಾಗಿ ಕಾಡುವ ರೋಗವೆಂದರೆ ಮಲೇರಿಯಾ. ಇದರ ಬಗ್ಗೆ ಸಕಾಲದಲ್ಲಿ ಗಮನಿಸದಿದ್ದರೆ ಮತ್ತು ಔಷಧಿಯ ಕೋರ್ಸ್‍ನನ್ನು
ವಿಶ್ವ ಮಲೇರಿಯಾ ದಿನ ಎಂದು ಪ್ರತಿ ವರ್ಷ ಎಪ್ರೀಲ್ 25ರಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಮಲೇರಿಯಾ ರೋಗದಿಂದಾಗುವ ಜಾಗತಿಕ ತೊಂದರೆಗಳು ಮತ್ತು ಪರಿಣಾಮಗಳ ಬಗ್ಗೆ ಹೆಚ್ಚಿಸಿ ಅರಿವು ಮೂಡಿಸಿ ರೋಗದ ಬಗ್ಗೆ ಜಾಗ್ರತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆಯನ್ನು ಜಾರಿಗೆತರಲಾಯಿತು. ವಿಶ್ವದಾದ್ಯಂತ ಸರಿಸುಮಾರು