ಹಲ್ಲು ಕೀಳುವುದು – ನೋವಿಲ್ಲದ ಚಿಕಿತ್ಸೆ. ಹಲ್ಲು ಕಿತ್ತ ಬಳಿಕ ಹೊಲಿಗೆ ಹಾಕಲೇ ಬೇಕು ಎಂಬ ಲಿಖಿತವಾದ ನಿಯಮವಿಲ್ಲ. ಹಲ್ಲು ಕಿತ್ತ ಬಳಿಕ ವಿಪರೀತ ರಕ್ತಸ್ರಾವವಾಗುವ ಸಾಧ್ಯತೆ ಇರುತ್ತದೆ. ಹಲ್ಲು ಕೀಳುವುದು ದಂತ ವೈದ್ಯಕೀಯ ಕ್ಷೇತ್ರದ ಒಂದು ಚಿಕಿತ್ಸಾ ವಿಧಾನವಾಗಿದ್ದು, ಹಲ್ಲುಹುಳುಕಾಗಿ
ಹಲ್ಲು ಕಿತ್ತ ಬಳಿಕ ರಕ್ತಸ್ರಾವ ಬಹಳ ಸಾಮಾನ್ಯವಾದ ಮತ್ತು ನೈಸರ್ಗಿಕವಾದ ಪ್ರಕ್ರಿಯೆ. ಆದರೆ ಕೆಲವೊಮ್ಮೆ ಹಲ್ಲು ಕಿತ್ತ ಬಳಿಕ ಅತಿಯಾದ ರಕ್ತಸ್ರಾವವಾಗುವ ಸಾದ್ಯತೆಯೂ ಇದೆ. ಹಲ್ಲು ಕಿತ್ತು ಸುಮಾರು ಅರ್ಧಗಂಟೆಗಳ ಬಳಿಕವೂ ರಕ್ತಸ್ರಾವವಾಗುತ್ತಿದ್ದಲ್ಲಿ ಯಾವ ಕಾರಣಕ್ಕಾಗಿ ರಕ್ತ ಬರುತ್ತಿದೆ ಎಂಬುದನ್ನು ತಿಳಿದುಕೊಂಡು