ಕುತ್ತಿಗೆ ಭಾಗ ಕಪ್ಪಾಗಲು ಹಲವು ಕಾರಣಗಳು. ನಮ್ಮಲ್ಲಿ ಬಹುತೇಕ ಮಂದಿ ಮುಖವನ್ನು ಸ್ವಚ್ಚಗೊಳಿಸುವಾಗ ಕುತ್ತಿಗೆ ಭಾಗದ ಸ್ವಚ್ಚತೆಯನ್ನು ಕಡೆಗಣಿಸುತ್ತಾರೆ. ನಿರ್ಲಕ್ಷ್ಯ ಮುಂದುವರೆದಂತೆ ಕುತ್ತಿಗೆ ಚರ್ಮವು ಮುನ್ನವೇ ವೃದ್ದಾಪ್ಯಕ್ಕೆ ಎಡೆ ಮಾಡಿಕೊಡುತ್ತದೆ. ಕತ್ತು ಅಥವಾ ಕುತ್ತಿಗೆ ದೇಹದಲ್ಲಿ ನಿರ್ಲಕ್ಷಕ್ಕೆ ಒಳಗಾದ ಭಾಗಗಳಲ್ಲಿ ಒಂದು.