ಮಂಕಿಪಾಕ್ಸ್ ಜ್ವರ ಬಂದು ಒಂದೆರಡು ದಿನಗಳ ಬಳಿಕ ದೇಹದಲ್ಲಿ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳಬಹುದು. ಜ್ವರ ತನ್ನಿಂತಾನೇ ಗುಣವಾಗುತ್ತದೆ. ಆದರೆ ಮಧುಮೇಹ ರೋಗಿಗಳು, ಸ್ಟಿರಾಯ್ಡ್ ಬಳಸುವವರು, ಅಸ್ತಮಾ ರೋಗಿಗಳು, ಇಳಿ ವಯಸ್ಸಿನ ರೋಗಿಗಳು, 8 ವರ್ಷದ ಕೆಳಗಿನ ಮಕ್ಕಳು, ಕ್ಯಾನ್ಸರ್ ರೋಗಿಗಳು, ಅಂಗಾಂಗ
ಮಧ್ಯಾಹ್ನದ ಕಿರು ನಿದ್ರೆ ವ್ಯಕ್ತಿಯಲ್ಲಿ ಚುರುಕುತನವನ್ನು ಮತ್ತು ಕೆಲಸದ ಕೌಶಲ್ಯವನ್ನು ಹೆಚ್ಚಿಸುತ್ತದೆ ಈ ಮೂಲಕ ವ್ಯಕ್ತಿಯ ಕೆಲಸದ ಕಾರ್ಯ ದಕ್ಷತೆಯನ್ನು ಹೆಚ್ಚಿಸುತ್ತದೆ. ಮಧ್ಯಾಹ್ನದ ಕಿರುನಿದ್ರೆಯಿಂದ ವ್ಯಕ್ತಿಯ ಅಲಸ್ಯ ಕಡಿಮೆಯಾಗಿ ಜ್ಞಾಪಕ ಶಕ್ತಿ ವ್ಯದ್ಧಿಯಾಗುತ್ತದೆ. ಜೀವಜಗತ್ತಿನ ಸಸ್ತನಿಗಳಲ್ಲಿ ಸುಮಾರು 85 ಶೇಕಡಾ ಪ್ರಾಣಿ
ವಿಶ್ವ ಭೂಮಿ ದಿನ ಎಂದು ಪ್ರತಿ ವರ್ಷ ಏಪ್ರಿಲ್ 22 ರಂದು ಆಚರಿಸಿ ಕೈಗಾರೀಕರಣದಿಂದ ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಪರಿಸರ ಮಾಲಿನ್ಯ ತಾರಕಕ್ಕೇರಿದೆ. ಇಡೀ ಭೂ ಮಂಡಲದ ‘ಜೀವ ಸಂಕುಲ’ಗಳೇ ವಿನಾಶಾದತ್ತ
ಯಕೃತ್ತು ನಮ್ಮ ದೇಹದ ಎರಡನೇ ಅತಿ ದೊಡ್ಡ ಅಂಗ. ನಮ್ಮ ದೇಹದ ಎಲ್ಲಾ ರಕ್ಷಣಾಕಾರ್ಯ, ಪಚನಕಾರ್ಯ, ಜೀರ್ಣ ಪ್ರಕ್ರಿಯೆ, ರಕ್ತ ಹೆಪ್ಪುಗಟ್ಟುವಿಕೆ, ಕಿಣ್ವಗಳ ಉತ್ಪಾದನೆ ಹೀಗೆ ಹತ್ತು ಹಲವು ಕಾರ್ಯಗಳಿಗೆ ಯಕೃತ್ತಿನದ್ದೇ ಮೇಲುಸ್ತುವಾರಿ ಆಗಿರುತ್ತದೆ. ಯಕೃತಿಗೆ (ಲಿವರ್) ಸಂಬಂಧಿಸಿದ ರೋಗಗಳ ಬಗ್ಗೆ
ಸ್ವಾದ – ಆಹಾರ ಸಂಹಿತೆ ಆರೋಗ್ಯವನ್ನು ನಿಸರ್ಗಮೂಲವಾಗಿಯೇ ಕಾಪಾಡಿಕೊಳ್ಳಬೇಕಾದ ಅಗತ್ಯವನ್ನು ಪ್ರತಿಪಾದಿಸುವ ಕೃತಿ. ನಿರೋಗಿಯಾಗಿರಲು ಅಗತ್ಯವಾದ ಆಹಾರ ಕ್ರಮವನ್ನು ವಿವರಿಸುತ್ತಾ, ಕಾಲಕ್ಕೆ ತಕ್ಕಂತೆ ಆಧುನಿಕ ವೈದ್ಯ ವಿಜ್ಞಾನದ ಸಂತುಲಿತ ಅಳವಡಿಕೆಯಿಂದ ಹೇಗೆ ಮನುಕುಲಕ್ಕೆ ಒಳಿತಾಗುತ್ತದೆ ಎಂಬುದನ್ನು ಎತ್ತಿ ಹಿಡಿಯುವ ಒಂದು ಕೃತಿಯಾಗಿದೆ.
ಬಾಯಿ ಆರೋಗ್ಯ ದೇಹದ ಆರೋಗ್ಯದ ದಿಕ್ಸೂಚಿ. ಮಾರ್ಚ್ 20 ರಂದು ವಿಶ್ವ ಬಾಯಿ ಆರೋಗ್ಯ ದಿನ. ಬಾಯಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳದಿದ್ದಲ್ಲಿ ಹೃದಯಾಘಾತ ಆಗುವ ಸಾಧ್ಯತೆ ಹೆಚ್ಚು ಇರುತ್ತದೆ ಮತ್ತು ನಡು ವಯಸ್ಸಿನಲ್ಲಿ ಹಾಗೂ ವೃದ್ಧಾಪ್ಯದಲ್ಲಿ ಮರೆಗುಳಿತನ ರೋಗ (ಆಲ್‍ಝೈಮರ್ಸ್ ರೋಗ) ಬರುವ
ಹೋಳಿ ಹಬ್ಬ ಬಣ್ಣಗಳ ಹಬ್ಬ. ಬಣ್ಣ ಹಚ್ಚಿ ಓಕುಳಿಯಿಂದ ಮಿಂದೇಳುವ ಈ ಹಬ್ಬದಲ್ಲಿ ಮನೆಯಲ್ಲಿಯೇ ನೈಸರ್ಗಿಕವಾಗಿ ತಯಾರಾದ ಬಣ್ಣಗಳನ್ನು ಹೆಚ್ಚು ಬಳಸಿ. ಕೃತಕವಾದ ರಾಸಾಯನಿಕಯುಕ್ತ ಗಾಢವಾದ ಬಣ್ಣಗಳನ್ನು ಬಳಸುವುದರಿಂದಾಗಿ ಚರ್ಮದಲ್ಲಿ ಗುಳ್ಳೆಗಳು, ತುರಿಕೆಗಳು, ಕಣ್ಣಿನಲ್ಲಿ ಅಲರ್ಜಿ ಮತ್ತು ಕೂದಲಿನ ಬಣ್ಣ ಬದಲಾಗುವುದು
ದಂತ ವೈದ್ಯರ ದಿನ ಎಂದು ಮಾರ್ಚ್ 6 ರಂದು ಆಚರಿಸಲಾಗುತ್ತದೆ. ದಂತ ಸಂಬಂಧಿ ರೋಗಗಳಾದ ದಂತ ಕ್ಷಯ, ದಂತ ಕುಳಿ, ದಂತ ಸವೆತ, ದಂತ ಅತಿ ಸಂವೇದನೆ ಮುಂತಾದ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆ ಮಾಡಲಾಗುತ್ತದೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇದರ ಫೆಲೋ ಆಗಿ ಡಾ|| ಮುರಲೀ ಮೋಹನ್ ಚೂಂತಾರು ಆಯ್ಕೆಯಾಗಿರುತ್ತಾರೆ. ಇವರ ಸಾಹಿತ್ಯ ಕ್ಷೇತ್ರ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಗುರುತಿಸಿ, ಈ ಪ್ರಶಸ್ತಿ ನೀಡಿರುತ್ತಾರೆ. ಬೆಂಗಳೂರು: ದಿನಾಂಕ 22-02-2022 ನೇ