ಡಯಾಬಿಟಿಕ್ ರೆಟಿನೋಪಥಿ ವಿಶ್ವದಲ್ಲಿ ಅಂಧತ್ವಕ್ಕೆ ಕಾರಣವಾಗುತ್ತಿರುವ ಪ್ರಮುಖ ರೋಗವಾಗಿ ಕ್ಷಿಪ್ರವಾಗಿ ಹೊರಹೊಮ್ಮುತ್ತಿದೆ. ರೋಗದ ಬಗ್ಗೆ ಹಾಗೂ ಅದರ ನಿಯಂತ್ರಣದ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸಲಾಗುತ್ತಿದ್ದರೂ ಮಧುಮೇಹ ಮತ್ತು ಅಂಧತ್ವಕ್ಕೆ ಸಂಬಂಧಪಟ್ಟ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ತಜ್ಞರು ಆತಂಕ ವ್ಯಕ್ತಪಡಿಸುತ್ತಾರೆ. ವಿಶ್ವ