ಕ್ಷಯ ರೋಗ ಸಾಂಕ್ರಾಮಿಕವಾಗಿ ಹರಡುವ ಅಂಟುರೋಗವಾಗಿದ್ದು ರೋಗಾಣುಗಳು ಗಾಳಿಯಲ್ಲಿ ಹರಡುತ್ತದೆ. ಪ್ರತಿ ವರ್ಷ ಸುಮಾರು 9.9 ಮಿಲಿಯನ್ ಮಂದಿ ವಿಶ್ವದಾದ್ಯಂತ ಈ ರೋಗಕ್ಕೆ ತುತ್ತಾಗುತ್ತಿದ್ದು,ಇವರಲ್ಲಿ ಶೇಕಡಾ 80 ಮಂದಿ ಬಡತನದ ರೇಖೆಗಿಂತ ಕೆಳಗಿರುವವರು. ಈ ಕಾರಣದಿಂದಲೇ ಕ್ಷಯ ರೋಗಕ್ಕೆ ‘ಬಡವರ ಏಡ್ಸ್’
ವಿಶ್ವ ಕ್ಷಯ ರೋಗ ದಿನ- ಮಾರ್ಚ್ 24 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಜೋರಾಗಿ ಕೆಮ್ಮುವುದು, ಸೀನುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಮುಂತಾದವುಗಳಿಂದ ರೋಗಾಣು ಗಾಳಿಯಲ್ಲಿ ಹರಡಿ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಕ್ಷಯ ರೋಗ ಗುಣಪಡಿಸ ಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ ರೋಗವಾಗಿದ್ದು ಸಕಾಲದಲ್ಲಿ