ಕಾಳುಪಲ್ಯ ಸೇವನೆಯನ್ನು ಇಂದಿನ ದಿನಗಳಲ್ಲಿ ನಾವು ಕಡಿಮೆ ಮಾಡುತ್ತಿದ್ದು, ಅಗಾಧ ಪೋಷಕಾಂಶಗಳನ್ನು ಹೊಂದಿರುವ ಇದರ ಸೇವನೆ ನಮಗೆ ವರದಾನವಾಗಲಿದೆ.ಇದು ದೇಹದಲ್ಲಿ ಸಕ್ಕರೆ ಅಂಶವನ್ನು ಹೆಚ್ಚು ಮಾಡುವುದಿಲ್ಲ. ಹಾಗಾಗಿ ಇದನ್ನು ಮಧುಮೇಹಿಗಳೂ ಸೇವಿಸಬಹುದು. ಹಿಂದಿನ ಕಾಲದಲ್ಲಿ ಸೇವಿಸುತ್ತಿದ್ದ ನೈಸರ್ಗಿಕ ಅಥವಾ ಪ್ರಕೃತಿದತ್ತ ಆಹಾರದಿಂದಾಗಿ
ನೆಲನೆಲ್ಲಿ ಗಿಡ ಚಿಕ್ಕದಾದರೂ ಗುಣ ದೊಡ್ಡದು. ಇದು ಕಳೆಗಿಡವಾಗಿದ್ದರೂ ಔಷಧೀಯ ಗುಣಗಳ ಭಂಡಾರವಾಗಿದೆ. ಮಳೆಗಾಲದಲ್ಲಿ ಅಧಿಕವಾಗಿ ಕಂಡುಬರುವಂತಹುದಾಗಿದೆ. ಕಾಮಾಲೆಗೆ ನೆಲನೆಲ್ಲಿ ಅತ್ಯುತ್ತಮ ಔಷಧಿ. ನೆಲನೆಲ್ಲಿಯ ರಸವನ್ನು ಇಲ್ಲವೇ ಕಷಾಯವನ್ನು ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ವೈರಸ್ ಬಗ್ಗೆ ನಾವೆಲ್ಲಾ ಚಿಂತಿಸುತ್ತಿರುವ
ಉಸಿರಾಟದ ತೊಂದರೆಗಳ ಪರಿಹಾರೋಪಾಯಗಳು ಬಹಳ ಮುಖ್ಯ. ಕಲುಷಿತವಾದ ಗಾಳಿಯನ್ನು ಸೇವಿಸುವುದರಿಂದಾಗಿ ನಗರಗಳಲ್ಲಿ ಉಸಿರಾಟದ ಸಮಸ್ಯೆ ಸರ್ವೇ ಸಾಮಾನ್ಯ.ಕರೋನ ವೈರಸ್ ಉಸಿರಾಟದ ವ್ಯವಸ್ಥೆ ಮೇಲೆ ಕೆಟ್ಟ ಪರಿಣಾಮ ಬೀರುವುದು. ಉಸಿರಾಟದ ಕ್ರಿಯೆಗಳನ್ನು ತಜ್ಞರ ಸಲಹೆಯನ್ನು ಪಡೆದು ಅಭ್ಯಾಸಿಸುವುದು ಒಳ್ಳೆಯದು. ಬೆಂಗಳೂರು, ಮುಂಬಯಿ, ಕಲ್ಕತ್ತಾ