ಹೃದಯಾಘಾತವಾದಾಗ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಬೇಕು. ಹೃದಯಾಘಾತದಲ್ಲಿ ಜೀವನ್ಮರಣದ ನಡುವೆ ಇರುವ ಅಂತರ ಕೇವಲ 15 ನಿಮಿಷಗಳು ಮಾತ್ರ. ತಕ್ಷಣ ಆಂಬ್ಯುಲೆನ್ಸ್ ಕರೆಸಿ, ರೋಗಿಯನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಬೇಕು. ನಿಮ್ಮ ಕುಟುಂಬದ ಸದಸ್ಯರೋ, ಹತ್ತಿರದ ಸಂಬಂಧಿಗಳೋ ಅಥವಾ ಆಪ್ತರೇಷ್ಟರೋ ಹೃದಯಾಘಾತಕ್ಕ
ಧಾವಂತಕ್ಕೆ ಬ್ರೇಕ್ ಹಾಕಿ ಹೃದಯಕ್ಕೆ ಸ್ಪೇಸ್ ಕೊಡಿ. ನಮಗೆ ಎಲ್ಲಾ ವಿಷಯಗಳಿಗೂ ಸಮಯವಿರುತ್ತದೆ. ನಮ್ಮ ದೇಹ ಮತ್ತು ಆಹಾರಕ್ರಮದ ಬಗ್ಗೆ ಕಾಳಜಿವಹಿಸಲು ನಮಗೆ ಸಮಯವಿರುವುದಿಲ್ಲ! ಚಿರಂಜೀವಿ ಸರ್ಜಾ ಅವರ ಕುಟುಂಬದಲ್ಲಿ ಎಲ್ಲರೂ ಅಂಗಸಾಧನೆ ಮಾಡಿದವರೇ ಮತ್ತು ಕಟ್ಟುಮಸ್ತು ದೇಹವನ್ನು ಹೊಂದಿದವರೇ ಆಗಿದ್ದರು.
ಭಾರತೀಯರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಆತಂಕದ ವಿಷಯ. ಬದಲಾದ ಜೀವನಶೈಲಿ, ದೈಹಿಕ ಶ್ರಮವಿಲ್ಲದ ದುಡಿಮೆ ಭಾರತೀಯರಲ್ಲಿ ಹೃದಯಾಘಾತದ ಸಾಧ್ಯತಾ ಪ್ರಮಾಣ ಹೆಚ್ಚಿಸಿದೆ. ಕೂತಲ್ಲೇ ಕೆಲಸ (ಮಾಹಿತಿ ತಂತ್ರಜ್ಞಾನ, ಕಚೇರಿ ಕೆಲಸ); ವಿಶ್ರಾಂತಿರಹಿತ ದುಡಿಮೆ, ದೈಹಿಕ ಚಟುವಟಿಕೆ ಇಲ್ಲದಿರುವುದು, ಧೂಮಪಾನ, ಮದ್ಯಪಾನ ಹವ್ಯಾಸ-ಹೃದಯಾಘಾತ ಹೆಚ್ಚಲು