ಔಷಧಗಳ ಕೊರತೆಯಿಲ್ಲ, ಸಹಜಸ್ಥಿತಿಯತ್ತ ಜನೌಷಧಿ ಸರಬರಾಜು ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಅವರು ಸ್ಪಷ್ಟಪಡಿಸಿದ್ದಾರೆ.ಪ್ಯಾರಾಸೆಟಮೊಲ್, ಹೈಡ್ರೋಕ್ಸಿಕ್ಲೋರೋಕ್ವಿನ್ ಸೇರಿದಂತೆ ಎಲ್ಲ ಅತ್ಯವಶ್ಯಕ ಔಷಧಗಳು ಮುಂದಿನ ಹಲವು ತಿಂಗಳ ತನಕ ಸಾಕಾಗುವಷ್ಟು ದಾಸ್ತಾನು ಇದೆ,