ಬಿಡದೆ ಕಾಡುವ ಸಕ್ಕರೆ ಕಾಯಿಲೆಸಕ್ಕರೆ ಕಾಯಿಲೆ ಉಪಶಮನಕ್ಕೆ ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳಿವೆ. ಆದರೆ ಅವುಗಳಿಂದ ಅನೇಕ ಸಂದರ್ಭಗಳಲ್ಲಿ ಅಡ್ಡಪರಿಣಾಮಗಳಾಗುತ್ತವೆ. ಯಾವುದೇ ಔಷಧಿಯನ್ನು ಆರಂಭಿಸುವ ಮುನ್ನ ಸಾಕಷ್ಟು ಸರಿಯಾದ ವೈದ್ಯರಿಂದ ಸಲಹೆ ಪಡೆದು ಉಪಯೋಗಿಸುವುದು ಸೂಕ್ತ. ಮಧುಮೇಹ, ಡಯಾಬಿಟಿಸ್ ಎಂದೆಲ್ಲ ಕರೆಯಲ್ಪಡುವ `ಸಕ್ಕರೆ
ಡಯಾಬಿಟಿಸ್ ಅಥವಾ ಮಧುಮೇಹ ರೋಗ ಹೆಚ್ಚಾಗುತ್ತಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತೀವ್ರ ಆತಂಕ ವ್ಯಕ್ತಪಡಿಸಿದೆ. ವಿಶ್ವದಾದ್ಯಂತ ಸಕ್ಕರೆ ರೋಗ ಒಡ್ಡಿರುವ ಆತಂಕವು ಗಾಬರಿ ಮೂಡಿಸುವಂತಿದೆ. ಡಯಾಬಿಟಿಸ್‌ನ ಜಾಗತಿಕ ಇರುವಿಕೆಯು 18 ವರ್ಷಗಳ ವಯೋಮಾನದವರಲ್ಲಿ ಶೇಕಡ 9ರಷ್ಟು ಎಂದು ಅಂದಾಜು