ನೆಲನೆಲ್ಲಿ ಗಿಡ ಚಿಕ್ಕದಾದರೂ ಗುಣ ದೊಡ್ಡದು. ಇದು ಕಳೆಗಿಡವಾಗಿದ್ದರೂ ಔಷಧೀಯ ಗುಣಗಳ ಭಂಡಾರವಾಗಿದೆ. ಮಳೆಗಾಲದಲ್ಲಿ ಅಧಿಕವಾಗಿ ಕಂಡುಬರುವಂತಹುದಾಗಿದೆ. ಕಾಮಾಲೆಗೆ ನೆಲನೆಲ್ಲಿ ಅತ್ಯುತ್ತಮ ಔಷಧಿ. ನೆಲನೆಲ್ಲಿಯ ರಸವನ್ನು ಇಲ್ಲವೇ ಕಷಾಯವನ್ನು ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ವೈರಸ್ ಬಗ್ಗೆ ನಾವೆಲ್ಲಾ ಚಿಂತಿಸುತ್ತಿರುವ