ಹೃದಯಾಘಾತವಾದಾಗ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಬೇಕು. ಹೃದಯಾಘಾತದಲ್ಲಿ ಜೀವನ್ಮರಣದ ನಡುವೆ ಇರುವ ಅಂತರ ಕೇವಲ 15 ನಿಮಿಷಗಳು ಮಾತ್ರ. ತಕ್ಷಣ ಆಂಬ್ಯುಲೆನ್ಸ್ ಕರೆಸಿ, ರೋಗಿಯನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಬೇಕು. ನಿಮ್ಮ ಕುಟುಂಬದ ಸದಸ್ಯರೋ, ಹತ್ತಿರದ ಸಂಬಂಧಿಗಳೋ ಅಥವಾ ಆಪ್ತರೇಷ್ಟರೋ ಹೃದಯಾಘಾತಕ್ಕ
ಹೈ ಬ್ಲಡ್ ಪ್ರೆಷರ್ : ಇದೊಂದು ಸೈಲೆಂಟ್ ಕಿಲ್ಲರ್…! ಹೈ ಬ್ಲಡ್ ಪ್ರೆಷರ್ ಅಥವಾ ಹೈಪರ್ಟೆನ್ಷನ್ ಇದು ಯಾರಲ್ಲಿ ಬೇಕಾದರೂ ಬರಬಹುದು. ವಯಸ್ಸಾದಂತೆ, ಬೀಪಿ ಬರುವ ಅವಕಾಶ ಹೆಚ್ಚುತ್ತದೆ. ಅತಿಯಾದ ತೂಕ ಹೊಂದಿದ್ದರೆ ಅಥವಾ ಸಕ್ಕರೆ ಕಾಯಿಲೆ ಇದ್ದಾಗ ಇದು ಕಾಣಿಸಿಕೊಳ್ಳುವುದು. ಹೈ
ಹೃದಯ ಮಾಂಸಖಂಡಗಳ ಕುಗ್ಗುವುದರಿಂದ ಅಧಿಕ ರಕ್ತದೊತ್ತಡ ಕಂಡುಬರುತ್ತದೆ. ರಕ್ತ ನಾಳಗಳ ಪ್ರತಿರೋಧದಿಂದಲೂ ಹೈಪರ್ಟೆನ್ಷನ್ ಉಂಟಾಗುತ್ತದೆ. ದೇಹದಲ್ಲಿ ರಕ್ತ ಪರಿಚಲನೆ ವೇಳೆ ಹೃದಯದ ಸಂಕೋಚನವು ಆರ್ಟರಿಗಳ ವಿಸ್ತರಣೆಗೆ ಒತ್ತಡ ಹಾಕುತ್ತದೆ. ಹೃದಯವು ಸಂಕುಚಿತಗೊಂಡಾಗ ಒತ್ತಡ ಹೆಚ್ಚಾಗುತ್ತದೆ ಹಾಗೂ ಅದು ವಿಶ್ರಾಂತಿಯಲ್ಲಿದ್ದಾಗ ಒತ್ತಡವು ಕಡಿಮೆಯಾಗುತ್ತದೆ.
ಭಾರತೀಯರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಆತಂಕದ ವಿಷಯ. ಬದಲಾದ ಜೀವನಶೈಲಿ, ದೈಹಿಕ ಶ್ರಮವಿಲ್ಲದ ದುಡಿಮೆ ಭಾರತೀಯರಲ್ಲಿ ಹೃದಯಾಘಾತದ ಸಾಧ್ಯತಾ ಪ್ರಮಾಣ ಹೆಚ್ಚಿಸಿದೆ. ಕೂತಲ್ಲೇ ಕೆಲಸ (ಮಾಹಿತಿ ತಂತ್ರಜ್ಞಾನ, ಕಚೇರಿ ಕೆಲಸ); ವಿಶ್ರಾಂತಿರಹಿತ ದುಡಿಮೆ, ದೈಹಿಕ ಚಟುವಟಿಕೆ ಇಲ್ಲದಿರುವುದು, ಧೂಮಪಾನ, ಮದ್ಯಪಾನ ಹವ್ಯಾಸ-ಹೃದಯಾಘಾತ ಹೆಚ್ಚಲು
ಮನೋ ಒತ್ತಡ ಎಲ್ಲ ವಯೋಮಾನದ ಮತ್ತು ಜೀವನದ ಎಲ್ಲ ಸ್ಥರಗಳ ಜನರ ಮೇಲೂ ಪರಿಣಾಮ ಬೀರುತ್ತದೆ. ಒತ್ತಡದಿಂದ ಸಹಜ ರೀತಿಯಲ್ಲಿ ಉಪಶಮನ ಪಡೆಯುವ ಮಾರ್ಗವೆಂದರೆ ನಿಯಮಿತ ವ್ಯಾಯಾಮ ಮತ್ತು ಪ್ರಾಣಾಯಾಮ. ಮನೋ ಒತ್ತಡವನ್ನು ದೈಹಿಕವಾಗಿ ಅಥವಾ ಮಾನಸಿಕವಾಗಿ ಅವಿಶ್ರಾಂತಿ ಉಂಟು ಮಾಡುವ