ಆರೋಗ್ಯ ವೃದ್ದಿಸುವ ಹಣ್ಣುಗಳು ದೀರ್ಘಾವಧಿ ರೋಗಗಳನ್ನು ನಿರ್ಮೂಲನೆ ಮಾಡುತ್ತವೆ ಎಂದು ಅಧ್ಯಯನಗಳಿಂದ ತಿಳಿದು ಬಂದಿವೆ. ರೋಗ ಗುಣಪಡಿಸಲು ಮತ್ತು ತಡೆಗಟ್ಟಲು ಹಣ್ಣುಗಳು ಮಹತ್ವದ ಪಾತ್ರ ವಹಿಸುತ್ತವೆ. ಹಣ್ಣುಗಳು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ರುಚಿ ರುಚಿಯಾದ ರಸಭರಿತ ತಾಜಾ ಹಣ್ಣುಗಳನ್ನು ಮೆಲ್ಲುವುದೇ
ಸೇಬು ಹಾಗೂ ಮರಸೇಬು ಆರೋಗ್ಯ ರಕ್ಷಕ ಹಣ್ಣುಗಳು.ಈ ಹಣ್ಣುಗಳು ಜೀರ್ಣಾಂಗವ್ಯೂಹವನ್ನು ಶುದ್ಧಿಗೊಳಿಸುವಲ್ಲಿ ಹಾಗೂ ಕಶ್ಮಲಗಳನ್ನು ಜಠರದಿಂದ ಹೊರಹಾಕುವಲ್ಲಿ ಯಶಸ್ವಿ ಪಾತ್ರ ವಹಿಸುತ್ತವೆ. ಸೇಬು ಹಾಗೂ ಮರಸೇಬು ಎಂದ ತಕ್ಷಣ ಎಲ್ಲರ ಬಾಯಲ್ಲಿ ನೀರೂರುವುದು ಸಹಜ. ಇಂತಹ ಹಣ್ಣುಗಳು ಕೆಲವೊಂದು ಮುಖ್ಯವಾದ ಜೀವಸತ್ವಗಳು