ವರ್ಟಿಗೋ ಸಮಸ್ಯೆ ಅಥವಾ ತಲೆ ಸುತ್ತು ಸಮಸ್ಯೆ ಇರುವವರು ಮಾಡಬೇಕಾದ 5 ಯೋಗಾಸನಗಳನ್ನು ಈ ವೀಡಿಯೋದಲ್ಲಿ ತೋರಿಸಲಾಗಿದೆ. ಈ ಯೋಗಗಳಿಂದ ನಮ್ಮ ದೇಹಕ್ಕೆ ಸಿಗುವ ಆರೋಗ್ಯ ಲಾಭಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಶ್ರೀ ಯೋಗ ಮತ್ತು ಸಾಂಸ್ಕೃತಿಕ ಅಕಾಡೆಮಿ ರಾಜರಾಜೇಶ್ವರಿ ನಗರ, ಬೆಂಗಳೂರು 98803 86687