World Osteoporosis Day | ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ಅಕ್ಟೋಬರ್ 20ರಂದು ಆಚರಿಸಿ ಜನರಲ್ಲಿ ರೋಗದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. “ಅಸ್ಥಿರಂದ್ರತೆ” ಎಂದರೆ ಟೊಳ್ಳು ಮೂಳೆ ರೋಗ ಅಥವಾ ಆಸ್ಟಿಯೊಪೊರೋಸಿಸ್ ಎಂಬ ರೋಗವಾಗಿದ್ದು ಸಾಮಾನ್ಯವಾಗಿ ವೃದ್ಯಾಪ್ಯದಲ್ಲಿ ಮತ್ತು ನಡುವಯಸ್ಕರಲ್ಲಿ ಕಂಡು ಬರುತ್ತದೆ. ಪುರುಷರಿಗಿಂತಲೂ ಹೆಚ್ಚಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತದೆ. ಈ ವೀಡಿಯೋದಲ್ಲಿ ಡಾ. ಮುರಳೀಮೋಹನ ಚೂಂತಾರು ಆಸ್ಟಿಯೋಪೊರೋಸಿಸ್ ಕುರಿತು ಮಾಹಿತಿಯನ್ನು ನೀಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 04998- 273544, 98451 35787