ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ?
ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೀವ್ರ ಆತಂಕಕಾರಿ ವಿಷಯ. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಅಗತ್ಯವಿದೆ. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ.ಇದಕ್ಕೆ ವಿರೋಧಾಭಾಸವಾಗಿ ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲಿ ಹೃದಯಘಾತ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ. ಆ ದೇಶಗಳಲ್ಲಿನ ಜನ ಸಾಮಾನ್ಯರಲ್ಲಿ ಹೆಚ್ಚಿದ ಜಾಗೃತಿ ಹಾಗೂ ಆರಂಭದ ವರ್ಷಗಳಲ್ಲೇ ಕೈಗೊಂಡ ಮುನ್ನೆಚ್ಚರಿಕೆಗಳ ಫಲವಾಗಿ ಹಾರ್ಟ್ ಆಟ್ಯಾಕ್ … Continue reading ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ?
Copy and paste this URL into your WordPress site to embed
Copy and paste this code into your site to embed